Telegram Join My Telegram WhatsApp Join My WhatsApp

ಪ್ರಧಾನಿ ಮೋದಿ ಜೊತೆಗಿನ ಗುಟ್ಟಿನ ಮಾತುಕತೆ ಏನು? ಸಿಎಂ ಸಿದ್ದರಾಮಯ್ಯ ಕೊನೆಗೂ ಬಹಿರಂಗಪಡಿಸಿದ ಸತ್ಯ!

ಪ್ರಧಾನಿ ಮೋದಿ ಜೊತೆಗಿನ ಗುಟ್ಟಿನ ಮಾತುಕತೆ ಏನು? ಸಿಎಂ ಸಿದ್ದರಾಮಯ್ಯ ಕೊನೆಗೂ ಬಹಿರಂಗಪಡಿಸಿದ ಸತ್ಯ!

ಮೈಸೂರು: ಪ್ರಧಾನಿ ನರೇಂದ್ರ ಮೋದಿ  ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಒಂದು ಚಿಕ್ಕ ಮಾತುಕತೆ ಇತ್ತೀಚೆಗೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಮೈಸೂರಿಗೆ ಪ್ರಧಾನಿ …

Read more

indian post recruitment 2026: ಈ ಖಾಲಿ ಹುದ್ದೆಗಳಿಗೆ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ, 63,200 ರೂ, ವೇತನ

indian post recruitment 2026

indian post recruitment: ಈ ಕಾಲಿ ಹುದ್ದೆಗಳಿಗೆ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ, 63,200 ರೂ, ವೇತನ

ಬೆಂಗಳೂರು ಡಿಸೆಂಬರ್ 16: ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣ ಅವಕಾಶ ಇದ್ದು, ಅರ್ಹರು ಕೂಡಲೇ ಅರ್ಜಿ ಸಲ್ಲಿಸಬೇಕು ಕೇಂದ್ರ ಸರ್ಕಾರ ವ್ಯಾಪ್ತಿಯಲ್ಲಿ ಉದ್ಯೋಗ ಪಡೆಯುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ, 2026 ಜೂನ್ 12 ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕದವರೆಗೆ ಕಾಯದೆ ಇಲ್ಲಿನ ಮಾಹಿತಿ ತಿಳಿದುಕೊಂಡು ಕೂಡಲೇ ಅರ್ಜಿ ಸಲ್ಲಿಸಬೇಕು.

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಈ ಸಂಬಂಧ ಅರರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಒಟ್ಟು 19 ಸಾಫ್ಟ್ ಕಾರು ಡ್ರೈವರ್ ಹುದ್ದೆಗಳು ಖಾಲಿ ಇವೆ. ಅರ್ಜಿಗಳನ್ನು ಕೂಡಲೇ ಸಲ್ಲಿಸಬೇಕು.

ನೇಮಕಾತಿ ಪೂರ್ಣ ಮಾಹಿತಿ

ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
ಉದ್ಯೋಗ ಹೆಸರು: ಸ್ಟಾಪ್ ಕಾರ್ ಡ್ರೈವರ್
ಒಟ್ಟು ಹುದ್ದೆಗಳು: 19
ಮಾಸಿಕ ವೇತನ: ನಿಯಮಾನುಸಾರ
ಗರಿಷ್ಠ ವಯಸ್ಸು: ಗರಿಷ್ಠ 27 ವರ್ಷ
ಅರ್ಜಿ ಸಲ್ಲಿಕೆ ವಿಧಾನ: ಅಂಚೆ ಮೂಲಕ (ಆಫ್ ಲೈನ್)

ವಿದ್ಯಾರ್ಹತೆ
ಆಸಕ್ತ ಅರ್ಹ ಅಭ್ಯರ್ಥಿಗಳು ಯಾವುದೇ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ 10 ನೇ

ವಿದ್ಯಾರ್ಹತೆ
ಆಸಕ್ತ ಆರ್ಯ ಅಭ್ಯರ್ಥಿಗಳು ಯಾವುದೇ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಎಂದು ಭಾರತೀಯ ಅಂಚಿ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯಸ್ಸಿನ ಮಿತಿ

ಈ ಮೇಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಅಭ್ಯರ್ಥಿಗಳು ವಯಸ್ಸು ಕನಿಷ್ಠ 18 ವರ್ಷ ಗರಿಷ್ಠ 27 ವರ್ಷ ಮೀರಿರಬಾರದು ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ಸಡಲಿಕ್ಕೆ ನೀಡಲಾಗುತ್ತದೆ ಒಬಿಸಿ ವಿದ್ಯಾರ್ಥಿಗಳು ಮೂರು ವರ್ಷ, ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ.

ಮಾಸಿಕ ವೇತನ

ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಆಯ್ಕೆ ಅದರಲ್ಲಿ ಅವರಿಗೆ ಮಾಸಿಕ ರೂಪ 19,900 ರಿಂದ 63,200 ರೂಪಾಯಿವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳಿಗೆ ರಾಜ್ಯದಲ್ಲಿ ಉದ್ಯೋಗ ನೀಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.

ಆಯ್ಕೆ ಹೇಗೆ ನಡೆಯಲಿದೆ
ಅರ್ಜಿ ಸಲ್ಲಿಸಿದವರಿಗೆ ಮೊದಲು ಟೆಸ್ಟ್ ಬಳಕೆ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು, ಬಳಿಕ ಅಂತಿಮವಾಗಿ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ವಿಳಾಸ
ಆಸಕ್ತರು ಈ ಕೂಡಲೇ ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ಆಫ್ಲೈನ್ ಮೂಲಕ ಅಂದರೆ ಅಂಚೆ ಮೂಲಕವೇ ಅರ್ಜಿ ಸಲ್ಲಿಸಬೇಕು.

ಭರ್ತಿ ಮಾಡಿದ ಅರ್ಜಿಯನ್ನು ‘ಅಸಿಸ್ಟೆಂಟ್ ಡೈರೆಕ್ಟರ್ (ನೇಮಕಾತಿ) ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ, ಬಿಹಾರ್ ಸರ್ಕಲ್ ಪಟ್ನಾ-800೦1 ಗೆ ಅರ್ಜಿಯನ್ನು ಜನವರಿ 12 ರೊಳಗೆ ಕಳುಹಿಸಬೇಕು..

ರೈಲ್ವೆ ನೇಮಕಾತಿ 2026: RRB ಬೃಹತ್ 32,438 ಅರ್ಜಿಗಳನ್ನು ಆಹ್ವಾನಿಸಿದೆ.

ರೈಲ್ವೆ ನೇಮಕಾತಿ 2026

ಭಾರತೀಯ ರೈಲ್ವೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ(RRB) ಶುಭ ಸುದ್ದಿಯನ್ನು ನೀಡಿದೆ. 2026ರ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಉದ್ಯೋಗಗಳಿಗಾಗಿ …

Read more